ಕಾಡಾನೆಗಳ ದಾಳಿಯಿಂದ ಆಸ್ತಿಗಳಿಗೆ ಹಾನಿಯಾದಲ್ಲಿ ಕೃಪಾಧನ (ಎಕ್ಸ್-ಗ್ರೇಷಿಯಾ) ಪರಿಹಾರ
ಕಾಡು ಮೃಗಗಳಿಂದ ಮನುಷ್ಯನ ಸಾವು ಸಂಭವಿಸಿದಲ್ಲಿ ಕೃಪಾಧನ (ಎಕ್ಸ್-ಗ್ರೇಷಿಯಾ) ನೀಡುವ ಬಗ್ಗೆ ಇರುವ ಸರ್ಕಾರಿ ಆದೇಶ ಯಾವುದು ಸರ್ಕಾರಿ ಆದೇಶ ಸಂಖ್ಯೆ ಎಫ್ಇಇ 259 ಎಫ್ಡಬ್ಲ್ಯೂಎಲ್ 2006 ದಿನಾಂಕ 17-01-2007ರ ಸರ್ಕಾರಿ ಆದೇಶವನ್ನು ಡೌನ್ಲೋಡ್ ಮಾಡಿಕೊಳ್ಳಿ.
ಕಾಡು ಮೃಗಗಳಿಂದ ಬೆಳೆ ಹಾನಿ ಸಂಭವಿಸಿದಲ್ಲಿ ಕೃಪಾಧನ (ಎಕ್ಸ್-ಗ್ರೇಷಿಯಾ) ನೀಡುವ ಬಗ್ಗೆ ಇರುವ ಸರ್ಕಾರಿ ಆದೇಶ ಯಾವುದು ಸರ್ಕಾರಿ ಆದೇಶ ಸಂಖ್ಯೆ ಎಫ್ಇಇ 162 ಎಫ್ಡಬ್ಲ್ಯೂಎಲ್ 2008 ದಿನಾಂಕ 05-06-2009ರ ಸರ್ಕಾರಿ ಆದೇಶವನ್ನು ಡೌನ್ಲೋಡ್ ಮಾಡಿಕೊಳ್ಳಿ.
ಕಾಡು ಮೃಗಗಳಿಂದ ಜಾನುವಾರು ಸಾವಿಗೆ
ದಾಳಿಯ ಸಂದರ್ಭದಲ್ಲಿ ಆತನು ಅರಣ್ಯ ಪ್ರದೇಶದಲ್ಲಿ ಯಾವುದೇ ಕಾನೂನುಬಾಹಿರ ಚಟುವಟಿಕೆಯಲ್ಲಿ ತೊಡಗಿಲ್ಲದೇ ಇದ್ದಲ್ಲಿ ಕಾಡು ಮೃಗದ ದಾಳಿಯಿಂದ ಶಾಶ್ವತ ವಿಕಲತೆ ಹೊಂದುವ ಯಾವುದೇ ವ್ಯಕ್ತಿಯು ಕೃಪಾಧನ (ಎಕ್ಸ್-ಗ್ರೇಷಿಯಾ) ಪರಿಹಾರ ಪಡೆಯಲು ಪ್ರತಿಪಾದಿಸಬಹುದು.
ಕಾಡು ಮೃಗಗಳಿಂದ ಮನುಷ್ಯನ ಸಾವು ಸಂಭವಿಸಿದಲ್ಲಿ ಕೃಪಾಧನ (ಎಕ್ಸ್-ಗ್ರೇಷಿಯಾ) ನೀಡುವ ಬಗ್ಗೆ ಇರುವ ಸರ್ಕಾರಿ ಆದೇಶ ಯಾವುದು ಸರ್ಕಾರಿ ಆದೇಶ ಸಂಖ್ಯೆ ಎಫ್ಇಇ 70 ಎಫ್ಡಬ್ಲ್ಯೂಎಲ್ 2009 ದಿನಾಂಕ 10-08-2010ರ ಸರ್ಕಾರಿ ಆದೇಶವನ್ನು ಡೌನ್ಲೋಡ್ ಮಾಡಿಕೊಳ್ಳಿ.