অসমীয়া   বাংলা   बोड़ो   डोगरी   ગુજરાતી   ಕನ್ನಡ   كأشُر   कोंकणी   संथाली   মনিপুরি   नेपाली   ଓରିୟା   ਪੰਜਾਬੀ   संस्कृत   தமிழ்  తెలుగు   ردو

ಅಣಬೆ ಕೃಷಿ ಪರಿಚಯ

ಅಣಬೆ ಕೃಷಿ ಪರಿಚಯ

•             ಅಣಬೆಯು ಮಾನವನಿಗೆ ಒಂದು ಉತ್ತಮ ಆಹಾರವಾಗಿದೆ. ಅಣಬೆಯಲ್ಲಿ ಪ್ರೋಟೀನ್ ಮತ್ತು ಜೀವಸತ್ವಗಳು ಹೇರಳವಾಗಿದ್ದು ಶರ್ಕರ ಪಿಷ್ಠ ಕಡಿಮೆ ಇರುವುದರಿಂದ ಸಕ್ಕರೆ ರೋಗಿಗಳಿಗೆ ಒಳ್ಳೆಯ ಆಹಾರವಾಗಿದೆ.

•             ಅಣಬೆಗೆ ದಿನದಿಂದ ದಿನಕ್ಕೆ ಬೇಡಿಕೆ ಹೆಚ್ಚುತ್ತಿದೆ. ಅಣಬೆ ಕೃಷಿಯಿಂದ ಕಡಿಮೆ ವೇಳೆಯಲ್ಲಿ ಹಾಗೂ ಅಲ್ಪ ಪ್ರದೇಶದಲ್ಲಿ ಅಧಿಕ ಇಳುವರಿ ಪಡೆಯಬಹುದು.

•             ಅಣಬೆ ಉತ್ಪಾದಿಸಲು ಭತ್ತದ ಹುಲ್ಲು ಅವಶ್ಯವಿದೆ. ಆದಕಾರಣ ಭತ್ತದ ಹುಲ್ಲು ಲಭ್ಯವಿರುವಂತ ಜಲಾನಯನ ಪ್ರದೇಶಗಳಲ್ಲಿ ಅದರಲ್ಲೂ ಮಲೆನಾಡು/ಅರೆಮಲೆನಾಡು ಪ್ರದೇಶಗಳಲ್ಲಿ ಅಣಬೆ ಕೃಷಿಯನ್ನು ಉತ್ಪಾದನಾ ಚಟುವಟಿಕೆಯಾಗಿ ಕೈಗೊಳ್ಳಬಹುದು.

ತರಬೇತಿ :

ಅಣಬೆ ಕೃಷಿ ಬಗ್ಗೆ ತರಬೇತಿಯನ್ನು ತೋಟಗಾರಿಕೆ ಇಲಾಖೆ ಬೆಂಗಳೂರು, ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ, ಹೆಸರಘಟ್ಟ ಬೆಂಗಳೂರು, ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು ಮುಂತಾದೆಡೆ ನೀಡಲಾಗುತ್ತಿದೆ.

ಕೊನೆಯ ಮಾರ್ಪಾಟು : 5/23/2020



© C–DAC.All content appearing on the vikaspedia portal is through collaborative effort of vikaspedia and its partners.We encourage you to use and share the content in a respectful and fair manner. Please leave all source links intact and adhere to applicable copyright and intellectual property guidelines and laws.
English to Hindi Transliterate