ಅಲ್ಟ್ರಾಸೌಂಡ್‌ನ ಪಾತ್ರ
ಆಯುರ್ವೇದವು ಭಾರತ ಉಪಖಂಡದ ಅತಿ ಪುರಾತನ ವೈದ್ಯಕೀಯ ಪದ್ಧತಿಯಾಗಿದೆ.
ಮಾನವನು ತನ್ನ ಜೀವನದ ಭೌತಿಕ, ಮಾನಸಿಕ, ನೈತಿಕ ಮತ್ತು ಅಧ್ಯಾತ್ಮಿಕ ಆಯಾಮಗಳಲ್ಲಿ ನಿಸರ್ಗದ ರಚನಾತ್ಮಕ ನಿಯಮಗಳೊಂದಿಗೆ ಸಾಮರಸ್ಯವನ್ನು ಇಟ್ಟುಕೊಂಡು, ರಚಿಸುವ ಪದ್ಧತಿಯೇ ಪ್ರಕೃತಿ ಚಿಕಿತ್ಸೆ.
ಯೂನಾನಿ ವೈದ್ಯಕೀಯ ಪದ್ಧತಿಯು ಭಾರತದಲ್ಲಿ ಸುದೀರ್ಘವಾದ ಹಾಗೂ ಪರಿಣಾಮಕಾರಿಯಾದ ದಾಖಲೆಯನ್ನು ಹೊಂದಿದೆ.
ಯೋಗವು ವ್ಯಕ್ತಿಯೊಬ್ಬನ ಒಳಗಿನ ಶಕ್ತಿಯನ್ನು ಒಂದು ಸಂತುಲಿತ ರೀತಿಯಲ್ಲಿ ಸುಧಾರಿಸಲು ಅಥವಾ ವೃದ್ಧಿಪಡಿಸಲು ಇರುವ ಒಂದು ವಿಧಾನ.
ಸಿದ್ಧ ವೈದ್ಯಕೀಯ ಪದ್ಧತಿಯು ಭಾರತದ ಅತ್ಯಂತ ಪುರಾತನ ವೈದ್ಯಕೀಯ ಪದ್ಧತಿಗಳಲ್ಲಿ ಒಂದು.
ಇಂದು ಹೋಮಿಯೋಪತಿಯು ತ್ವರಿತವಾಗಿ ಪ್ರಗತಿಹೊಂದುತ್ತಿರುವ ಒಂದು ವೈದ್ಯಕೀಯ ಪದ್ಧತಿಯಾಗಿದ್ದು, ಸಾಧಾರಣವಾಗಿ ವಿಶ್ವದ ಎಲ್ಲೆಡೆಗಳಲ್ಲೂ ಆಚರಣೆಯಲ್ಲಿದೆ.