অসমীয়া   বাংলা   बोड़ो   डोगरी   ગુજરાતી   ಕನ್ನಡ   كأشُر   कोंकणी   संथाली   মনিপুরি   नेपाली   ଓରିୟା   ਪੰਜਾਬੀ   संस्कृत   தமிழ்  తెలుగు   ردو

ಹಿರಿಯ ನಾಗರಿಕರ ಗುರುತಿನ ಚೀಟಿ

ಹಿರಿಯ ನಾಗರಿಕರ ಗುರುತಿನ ಚೀಟಿ

ಸೇವೆ ಆಯ್ಕೆ ಹಿರಿಯ ನಾಗರಿಕರ ಗುರುತಿನ ಚೀಟಿ
ಸೇವೆ ಪೂರೈಕೆದಾರರು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ
ಈ ಸೇವೆ ಪಡೆಯಲು ಅರ್ಹತೆಗಳು 60 ವರ್ಷ ಹಾಗೂ ಅದಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರಾಗಿರಬೇಕು
ಈ ಸೇವೆ ಪಡೆಯಲು ಸ್ಕ್ಯಾನ್ ಮಾಡಿದ ದಾಖಲೆಗಳನ್ನು ಲಗತ್ತಿಸಿ
ದಾಖಲೆಗಳ ವಿವರಗಳು
1.  ವಿಳಾಸದ ದಾಖಲೆ
2.  ರಕ್ತದ ಗುಂಪಿನ ವಿವರಗಳು
3.  ಆಧಾರ್ ಕಾರ್ಡ್
4.   ವಯಸ್ಸಿಗೆ ಸಂಬಂಧಿಸಿದಂತೆ ಧೃಡೀಕರಣ ಪ್ರಮಾಣ ಪತ್ರ
ಈ ಸೇವೆ ಪಡೆಯಲು ಪಾವತಿಸಬೇಕಾದ (ರೂ.) ಹಿರಿಯ ನಾಗರಿಕರು ಗುರುತಿನ ಚೀಟಿ ಪಡೆಯಲು ರೂ.50/- ಗಳನ್ನು ಪಾವತಿಸಬೇಕಾಗಿರುತ್ತದೆ.
ಸೇವೆಗಳು ನಿರೀಕ್ಷಿತ ದಿನಗಳಲ್ಲಿ ವಿತರಿಸಲಾಗುವುದು 21 Days
ಸೇವೆ ಪ್ರಕ್ರಿಯೆ
ಪ್ರಕ್ರಿಯೆ
1.   ಅರ್ಜಿದಾರರು ಇಲಾಖೆಯ ಅಧಿಕೃತ ವೆಬ್ ಸೈಟ್ ನಲ್ಲಿ ಲಾಗ್ ಇನ್ ಆಗುವುದು
2.  ನ೦ತರ, ಅರ್ಜಿದಾರರು ತಮ್ಮ ವೈಯಕ್ತಿಕ ಮೊಬೈಲ್ ಸಂಖ್ಯೆಯನ್ನು ನಮೂದಿಸಿದಾಗ ಓಟಿಪಿ ಸಂಖ್ಯೆಯು ಅವರ ಮೊಬೈಲಿಗೆ ಸಂದೇಶ ಬರುವುದು, ಸದರಿ ಓಟಿಪಿ ಸಂಖ್ಯೆಯನ್ನು ನಮೂದಿಸಿದಾಗ ಅರ್ಜಿದಾರರು ಬಯಸಿದ ಸೇವೆಯ ಅರ್ಜಿಯ ಪುಟ ಅನಾವರಣಗೊಳ್ಳುವುದು
3.  ಮನವಿದಾರರು ಸದರಿ ಅರ್ಜಿಯಲ್ಲಿ ಕೋರಿರುವ ಎಲ್ಲಾ ಮಾಹಿತಿಗಳನ್ನು ಸಂಬಂಧಿಸಿದ ಕಂಡಿಕೆಯಲ್ಲಿ ತುಂಬುವುದು ನಂತರ ಉಳಿಸು ಎಂಬುದನ್ನು ಕ್ಲಿಕ್ ಮಾಡುವುದು
4.  ಅರ್ಜಿ ಸಲ್ಲಿಸಿದ ನಂತರ ಒಂದು ಸ್ವೀಕೃತಿ ಸಂಖ್ಯೆಯು ಸಿಗುತ್ತದೆ
5.   ಅರ್ಜಿಯು ವಿಷಯನಿರ್ವಾಹಕರಿಗೆ ಹೋಗುತ್ತದೆ. ನಂತರ ವಿಷಯ ನಿರ್ವಾಹಕರು ದಾಖಲೆಗಳೊಂದಿಗೆ ಅರ್ಜಿದಾರರ ಎಲ್ಲಾ ವಿವರಗಳನ್ನು ಪರಿಶೀಲಿಸುವರು
6.  ಕೇಸ್ ವರ್ಕರ್ ದಾಖಲೆಗಳೊಂದಿಗೆ ಅರ್ಜಿದಾರರ ಎಲ್ಲಾ ವಿವರಗಳನ್ನು ಪರಿಶೀಲಿಸಲು
7.  ವಿಷಯ ನಿರ್ವಾಹಕರು ಅರ್ಜಿಗಳನ್ನು ಪರಿಶೀಲಿಸಿ, ಅಭಿಪ್ರಾಯದೊಂದಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳಿಗೆ ಸಲ್ಲಿಸುತ್ತಾರೆ
8.  DDWO ಎಲ್ಲಾ ವಿವರಗಳನ್ನು ನಿಯಮಾನುಸಾರ ಪರಿಶೀಲಿಸಿ, ಸರಿಯಾಗಿದ್ದರೆ, ಒಪ್ಪಿಗೆ ಸೂಚಿಸುತ್ತಾರೆ
9.  DDWO ಅನುಮೋದಿಸಲು DDWO ಅರ್ಜಿದಾರರಿಗೆ ಗುರುತಿನ ಚೀಟಿ ನೀಡುತಾರೆ,

ಮೂಲ : ವಿಕಲಚೇತನರ ಹಾಗು ಹಿರಿಯ ನಾಗರಿಕರ ಸಾಬರಿಕಾರಣ ಇಲಾಖೆ

ಕೊನೆಯ ಮಾರ್ಪಾಟು : 7/26/2020



© C–DAC.All content appearing on the vikaspedia portal is through collaborative effort of vikaspedia and its partners.We encourage you to use and share the content in a respectful and fair manner. Please leave all source links intact and adhere to applicable copyright and intellectual property guidelines and laws.
English to Hindi Transliterate